ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶ ಚತುರ್ಥಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಳೆ ಮಾಂಸ ಮಾರಾಟ ನಿಷೇಧ

Last Updated 29 ಆಗಸ್ಟ್ 2022, 21:01 IST
ಅಕ್ಷರ ಗಾತ್ರ

ಬೆಂಗಳೂರು: ಗಣೇಶ ಚತುರ್ಥಿ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಆ.31ರಂದು ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT