ಗಾಂಜಾ ಮಾರಾಟ ಇಬ್ಬರ ಬಂಧನ

7

ಗಾಂಜಾ ಮಾರಾಟ ಇಬ್ಬರ ಬಂಧನ

Published:
Updated:

ಹೊಸಕೋಟೆ: ಗಾಂಜಾ ಮಾರಾಟ ಮಾಡುತ್ತಿದ್ದ ಬಿದರಹಳ್ಳಿಯ ಅಲ್ಲಾ ಬಕಾಶ್ ಮತ್ತು ಹಿರಂಡಹಳ್ಳಿಯ ಮುಜೀಬ್‌ ಎಂಬ ಇಬ್ಬರು ಆರೋಪಿಗಳನ್ನು ಆವಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮುಜೀಬ್ ಈಸ್ಟ್ ಪಾಯಿಂಟ್ ಆಸ್ಪತ್ರೆ ಬಳಿ ಮತ್ತು ಅಲ್ಲಾ ಬಕಾಶ್ ಕಿತ್ತಗನೂರು ರಸ್ತೆಯಲ್ಲಿ ಗಾಂಜಾ ಮಾರುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಅವರಿಂದ ಸುಮಾರು 400 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !