ಗುರುವಾರ , ಮೇ 26, 2022
22 °C

ಆಂಧ್ರಪ್ರದೇಶದಿಂದ ನಗರಕ್ಕೆ ಬೆಂಗಳೂರು ಗಾಂಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಂಧ್ರಪ್ರದೇಶದಿಂದ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ಇಬ್ಬರನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಮೆಜೆಸ್ಟಿಕ್‌ ಕಡೆಯಿಂದ ಸಂಜಯ್‌ಗಾಂಧಿನಗರ ಕಡೆ ಏ.8ರಂದು ಹೊರಟಿದ್ದ ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದು, 22 ಕೆ.ಜಿ ಗಾಂಜಾ ಪತ್ತೆಯಾಯಿತು’ ಎಂದು ಪೊಲೀಸರು ಹೇಳಿದರು.

‘ಬಂಧಿತರು ಅಪರಾಧ ಹಿನ್ನೆಲೆಯುಳ್ಳವರು. ಈ ಹಿಂದೆ ಜೈಲಿಗೂ ಹೋಗಿ ಜಾಮೀನು ಮೇಲೆ ಹೊರಬಂದಿದ್ದರು. ಪುನಃ ಗಾಂಜಾ ಮಾರಾಟ ಮುಂದುವರಿಸಿದ್ದರು’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು