ಪಣಜಿ (ಬೆಂಗಳೂರು ವರದಿ): ನೈಟ್ಕ್ಲಬ್ ‘ಬರ್ಚ್ ಬೈ ರೋಮಿಯೊ ಲೇನ್’ನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಥಣಿಸಂದ್ರ ನಿವಾಸಿ ಇಶಾಕ್ ಎಂಬವರು ಮೃತಪಟ್ಟಿದ್ದಾರೆ.

ಸ್ನೇಹಿತರೊಂದಿಗೆ ಗೋವಾಕ್ಕೆ ತೆರಳಿದ್ದ ಇಶಾಖ್, ರಾತ್ರಿ ಕ್ಲಬ್ಗೆ ಹೋಗಿದ್ದರು. ಈ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಿಲುಕಿ ಸಾವಿಗೀಡಾಗಿದ್ದು, ಉಳಿದ ನಾಲ್ವರು ಪಾರಾಗಿದ್ದಾರೆ. ಇಶಾಕ್ ಶವವನ್ನು ಅವರ ತಂದೆ ಎಂ.ಡಿ.ಹುಸೇನ್ ಗುರುತಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಹಸ್ತಾಂತರಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
.ಗೋವಾ ನೈಟ್ ಕ್ಲಬ್ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು.PHOTOS | ಗೋವಾ: ಮಸಣವಾಯ್ತು ನೈಟ್ ಕ್ಲಬ್; 25 ಮಂದಿ ಸಾವು .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.