ಮಂಗಳವಾರ, ಡಿಸೆಂಬರ್ 1, 2020
24 °C

ಲಕ್ಷ್ಮೀಶ ತೋಳ್ಪಾಡಿಗೆ ‘ವಿ.ಕೃ. ಗೋಕಾಕ್ ಪ್ರಶಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿ.ಕೃ. ಗೋಕಾಕ್ ವಾಙ್ಮಯ ಟ್ರಸ್ಟ್ ಮತ್ತು ಭಾರತೀಯ ವಿದ್ಯಾಭವನವು ಕೊಡಮಾಡುವ ‘ವಿ.ಕೃ. ಗೋಕಾಕ್ ಪ್ರಶಸ್ತಿ’ಗೆ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಟ್ರಸ್ಟ್‌ನ ಕಾರ್ಯದರ್ಶಿ  ಅನಿಲ್ ಗೋಕಾಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.