ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸರ್ಕಾರಿ ಆಸ್ಪತ್ರೆ: ಖಾಸಗಿ ವಿಮೆಯಡಿ ಚಿಕಿತ್ಸೆ

ವಿಮಾ ಕಂಪನಿಗಳು ಪಾವತಿಸುವ ಹಣ ಆಸ್ಪತ್ರೆಯ ಅಭಿವೃದ್ಧಿ, ಸೌಲಭ್ಯ ವಿಸ್ತರಣೆಗೆ ಬಳಕೆ
Published : 30 ಏಪ್ರಿಲ್ 2025, 23:20 IST
Last Updated : 30 ಏಪ್ರಿಲ್ 2025, 23:20 IST
ಫಾಲೋ ಮಾಡಿ
Comments
ಖಾಸಗಿ ವಿಮೆ ಕಂಪನಿಯೊಂದರ ಜತೆಗೆ ಒಪ್ಪಂದ ಮಾಡಿಕೊಂಡು ಚಿಕಿತ್ಸೆ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಮೆ ಕಂಪನಿಗಳ ಜತೆಗೆ ಒಪ್ಪಂದ ಮಾಡಿಕೊಳ್ಳಲಾಗುವುದು.
ಡಾ. ಸಂಜಯ್ ಕೆ.ಎಸ್., ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ನಿರ್ದೇಶಕ
ಖಾಸಗಿ ವಿಮೆಯಡಿ ಚಿಕಿತ್ಸೆಗೆ ವಿಶೇಷ ವಾರ್ಡ್‌ ಅನ್ನು ಬಳಸಿಕೊಳ್ಳಲಾಗಿದೆ. ಸರ್ಕಾರಿ ವಿಮಾ ಯೋಜನೆಗಳ ಜತೆಗೆ ಖಾಸಗಿ ವಿಮೆಯಡಿಯೂ ಚಿಕಿತ್ಸೆ ಪ್ರಾರಂಭಿಸಲಾಗಿದೆ
ಡಾ. ಮದನ್ ಬಲ್ಲಾಳ್, ಎಸ್‌ಜಿಐಟಿಒ, ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT