ಬುಧವಾರ, ಮಾರ್ಚ್ 29, 2023
32 °C

ಗೋವಿನ ತಳಿ ಸಂರಕ್ಷಣೆ ಅಗತ್ಯ: ಡಾ. ಅರಣ್ ಸೋಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಸಕಲವನ್ನೂ ನೀಡುವ ಗೋವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರದು. ಅದರಲ್ಲೂ ಕೃಷಿ ಪ್ರಧಾನ ದೇಶ ಆಗಿರುವುದರಿಂದ ಗೋವಿನ ತಳಿಗಳನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕಿದೆ’ ಎಂದು ಬಿಜೆಪಿ ಯುವ ಮುಖಂಡ ಡಾ. ಅರಣ್ ಸೋಮಣ್ಣ ಹೇಳಿದರು.

ವಸತಿ ಸಚಿವ ವಿ.ಸೋಮಣ್ಣ ಅವರ ಶಾಸಕರ ಕಚೇರಿಯಲ್ಲಿ ಶನಿವಾರ ಗೋವಿನ ಪೂಜೆ ಸಲ್ಲಿಸಿ ಅವರು ಮಾತನಾಡಿದರು.  ಬಿಬಿಎಂಪಿ ಮಾಜಿ ಸದಸ್ಯ ಮೋಹನ್ ಕುಮಾರ್, ರೂಪ ಲಿಂಗೇಶ್, ರಾಮಪ್ಪ, ರಾಜೇಶ್ವರಿ ಬೆಳಗೋಡು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.