ಆರ್.ವಿ. ರಸ್ತೆಯಲ್ಲಿರುವ ಮಳಿಗೆಯೊಂದರಲ್ಲಿ ಗಣೇಶನ ಮೂರ್ತಿಗಳನ್ನು ಚಿಣ್ಣರು ಕುತೂಹಲದಿಂದ ವೀಕ್ಷಿಸಿದರು
ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
ಗೌರಿ ಗಣೇಶ ಹಬ್ಬದ ಅಂಗವಾಗಿ ಮಂಗಳವಾರ ಹೂವು ಹಾಗೂ ಹಣ್ಣು ಖರೀದಿಗಾಗಿ ಕೆ.ಆರ್. ಮಾರುಕಟ್ಟೆಗೆ ಬಂದಿದ್ದ ಜನ
ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
ಗಣೇಶ ಮೂರ್ತಿ ವಿಸರ್ಜನೆಗೆ ಹಲಸೂರು ಕೆರೆಯಲ್ಲಿ ಸಿದ್ಧಗೊಂಡಿರುವ ಕಲ್ಯಾಣಿ