ಶನಿವಾರ, 7 ಮಾರ್ಚ್ 2026
×
ADVERTISEMENT

ಜೈಲು, ಬಿಎಂಟಿಸಿ, ಮೆಟ್ರೊ ಆಸ್ತಿ ಹರಾಜಿಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸಜ್ಜು

ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಶಾಲಾ–ಕಾಲೇಜು, ಹೋಟೆಲ್‌, ರಿಯಲ್‌ ಎಸ್ಟೇಟ್‌ನ ಪ್ರತಿಷ್ಠಿತ ಸಂಸ್ಥೆಗಳು
Published : 6 ಫೆಬ್ರುವರಿ 2026, 22:45 IST
Last Updated : 6 ಫೆಬ್ರುವರಿ 2026, 22:45 IST
ADVERTISEMENT
ಫಾಲೋ ಮಾಡಿ
Comments
ಪರಪ್ಪನ ಅಗ್ರಹಾರ ಜೈಲಿಗೆ ಎರಡು ನೋಟಿಸ್‌
ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹವು ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದು, ಆಸ್ತಿ ಹರಾಜಿಗೆ ಎರಡು ನೋಟಿಸ್‌ ಜಾರಿ ಮಾಡಲಾಗಿದೆ. ಪರಪ್ಪನ ಅಗ್ರಹಾರದ ಹಲವು ಸರ್ವೆ ನಂಬರ್‌ಗಳಲ್ಲಿರುವ ಕೇಂದ್ರ ಕಾರಾಗೃಹ ₹56.43 ಲಕ್ಷ ತೆರಿಗೆ ಪಾವತಿಸಬೇಕಿದೆ. ಇದರ ಆಸ್ತಿ ಮೌಲ್ಯ ₹1,774.09 ಕೋಟಿ. ಇದಲ್ಲದೆ, ₹15.10 ಲಕ್ಷ ತೆರಿಗೆ ಬಾಕಿಗಾಗಿ, ₹85.76 ಕೋಟಿ ಮೌಲ್ಯದ ಆಸ್ತಿಯನ್ನು ಹರಾಜು ಮಾಡಲು ಜಿಬಿಎ ಸಜ್ಜಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT