ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಉತ್ತರ ನಗರ ಪಾಲಿಕೆಯ 2026-27ನೇ ಸಾಲಿನ ಆಯವ್ಯಯವನ್ನು ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಮಂಡಿಸಿದರು.

ಯಲಹಂಕ ಎನ್.ಇ.ಎಸ್ ಬಳಿಯಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಉತ್ತರ ನಗರ ಪಾಲಿಕೆಯ ಆಡಳಿತಾಧಿಕಾರಿ ಮಹೇಶ್ವರ್ ರಾವ್ ರವರ ಅಧ್ಯಕ್ಷತೆಯಲ್ಲಿ ಬಜೆಟ್ ಮಂಡನೆ ನಡೆಯಿತು.

2026-27ನೇ ವರ್ಷದಲ್ಲಿ ಬೆಂಗಳೂರು ಉತ್ತರ ನಗರ ಪಾಲಿಕೆಯ ಆದಾಯದ ಮೂಲವು ₹4,344 ಕೋಟಿಯಳಷ್ಟು ಇದ್ದು, ಅಂದಾಜು ವೆಚ್ಚ ₹ 4,341.20 ಕೋಟಿ ಇರಲಿದೆ.

ಅಭಿವೃದ್ಧಿ ಅಪರ ಆಯುಕ್ತರಾದ ಆರ್. ಲತಾ, ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್, ಪಲ್ಲವಿ,, ಹಣಕಾಸು ವಿಭಾಗದ ಉಪ ನಿಯಂತ್ರಕರಾದ ನಾಗೇಶ್ ಸೇರಿದಂತೆ ಹಲವರು ಉಪಸಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.