ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಶ್ಚಿಮ ನಗರ ಪಾಲಿಕೆಯ 2026–27ನೇ ಸಾಲಿನ ಬಜೆಟ್ ಮಂಡನೆ ಶನಿವಾರ ಜರುಗಿತು.

ಅಮ್ಮಣ್ಣಿ ಕಾಲೇಜು ಬಳಿ ಜಲಮಂಡಳಿಯ ಸುವರ್ಣ ಭವನದ ಸಭಾಂಗಣದಲ್ಲಿ ಆಯುಕ್ತ ಡಾ. ರಾಜೇಂದ್ರ ಕೆ.ವಿ ಬಜೆಟ್ ಮಂಡನೆ ಮಾಡಿದರು.

ಪಶ್ಚಿಮ ನಗರ ಪಾಲಿಕೆಯ ಆಡಳಿತಾಧಿಕಾರಿ ಮಹೇಶ್ವರ್ ರಾವ್ ಅಧ್ಯಕ್ಷತೆ ವಹಿಸಿದ್ದರು.

ಆದಾಯದ ಮೂಲವು ₹ 4,732.81 ಕೋಟಿ ಇದ್ದು, ಅಂದಾಜು ವೆಚ್ಚ ₹ 4,732.73 ಕೋಟಿ ಇರಲಿದೆ.

ಈ ವೇಳೆ ಕಂದಾಯ ಅಪರ ಆಯುಕ್ತರಾದ ಮಂಜುನಾಥ ಸ್ವಾಮಿ, ಜಂಟಿ ಆಯುಕ್ತರಾದ ಸಂಗಪ್ಪ, ಆರತಿ ಆನಂದ್, ಮುಖ್ಯ ಅಭಿಯಂತರರಾದ ವಿಶ್ವನಾಥ್, ಸ್ವಯಂಪ್ರಭಾ, ಹಣಕಾಸು ವಿಭಾಗದ ಉಪ ನಿಯಂತ್ರಕರಾದ ಶೇಖರ್ ಸೇರಿದಂತೆ ಹಲವರು ಉಪಸಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.