ಶುಕ್ರವಾರ, ಏಪ್ರಿಲ್ 3, 2020
19 °C

ಜಿಆರ್‌ಟಿಯಲ್ಲಿ ಚಿನ್ನದಷ್ಟೇ ಬೆಳ್ಳಿ ಉಚಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಖರೀದಿ ಸಿದ ಚಿನ್ನದಷ್ಟೇ ತೂಕದ ಬೆಳ್ಳಿಯನ್ನು ಉಚಿತವಾಗಿ ನೀಡುವುದಾಗಿ ಜಿಆರ್‌ಟಿ ಜ್ಯುವೆಲರ್ಸ್‌ ಘೋಷಿಸಿದೆ. 

ದಕ್ಷಿಣ ಭಾರತದ ಪ್ರಮುಖ ಜ್ಯುವೆಲರಿ ಷೋರೂಂನಲ್ಲಿ ಒಂದಾಂದ ಜಿಆರ್‌ಟಿ ಜ್ಯುವೆಲರ್ಸ್‌ ಚಿನ್ನ, ವಜ್ರ, ಪ್ಲಾಟಿನಂ, ಬೆಳ್ಳಿ ಹಾಗೂ ವಿಶೇಷ ರತ್ನಗಳನ್ನು ಒದಗಿಸುತ್ತಿದೆ. ಜ್ಯುವೆಲರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಜಿ.ಆರ್.ಆನಂದ್ –ಅನಂತ ಪದ್ಮನಾಭನ್, ‘ಗ್ರಾಹಕರ ಸಂತೋಷವೇ ನಮಗೆ ಮುಖ್ಯ. ಅವರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ವೈವಿಧ್ಯಮಯ ಆಯ್ಕೆಗಳನ್ನು ನೀಡಲಾಗಿದೆ. ವಿನ್ಯಾಸದಲ್ಲಿಯೂ ವಿಶೇಷಗಳನ್ನು ಕಾಣಬಹುದಾಗಿದೆ’ ಎಂದಿದ್ದಾರೆ.

‘ಇಲ್ಲಿನ ಸಂಸ್ಕೃತಿಯನ್ನು ಅರ್ಥಮಾಡಿಕೊಂಡು, ಆಧುನಿಕತೆ ಹಾಗೂ ಸಾಂಪ್ರದಾಯಿಕತೆಗೆ ಅನುಗುಣವಾದ ಆಭರಣಗಳನ್ನು ನಿಯ ಮಿತವಾಗಿ ಪರಿಚಯಿಸಲಾಗು ತ್ತಿದೆ. ಗ್ರಾಹಕರು ಇದರ ಪ್ರಯೋ ಜನ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು