ಭಾನುವಾರ, ಸೆಪ್ಟೆಂಬರ್ 27, 2020
28 °C

ಅವ್ಯವಹಾರ; ಆರೋಪಿಗಳು ಮತ್ತೆ ಸಿಐಡಿ ಕಸ್ಟಡಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್‌ನ ಠೇವಣಿದಾರರ ಹಣ ದುರ್ಬಳಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ 10 ಆರೋಪಿಗಳನ್ನು ಪುನಃ ಎರಡು ದಿನ ಸಿಐಡಿ ಕಸ್ಟಡಿಗೆ ನೀಡಲಾಗಿದೆ.

ಇತ್ತೀಚೆಗೆ ಬಂಧಿಸಲಾಗಿದ್ದ ಶ್ರೀನಿವಾಸ್, ರಾಮಕೃಷ್ಣ, ಟಿ. ಕುಮರೇಶ್ ಬಾಬು, ಶ್ರೀಹರಿಕೃಷ್ಣ, ಎಸ್‌.ಪಿ. ಶ್ರೀಶಾ, ರಮೇಶ್, ಎನ್. ಲೋಕೇಶ್, ಜಿ. ಪ್ರಸನ್ನ ಕುಮಾರ್, ಎನ್‌. ವಿಜಯಸಿಂಹ ಹಾಗೂ ಬಿ.ಎನ್.ವೆಂಕಟೇಶ್ ಸೇರಿ 10 ಮಂದಿಯನ್ನು ವಿಚಾರಣೆ ನಡೆಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು