ಮಂಗಳವಾರ, ಸೆಪ್ಟೆಂಬರ್ 27, 2022
27 °C

ಆರೆಸ್ಸೆಸ್‌ನವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ: ಎಚ್‌. ವಿಶ್ವನಾಥ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‌ಬೆಂಗಳೂರು: ‘ಆರ್‌ಎಸ್‌ಎಸ್‌, ಬಜರಂಗದಳದವರು ಬಾಯಿಗೆ ಬಂದಂತೆ ಹೇಳಿಕೆ ಕೊಡುತ್ತಿದ್ದಾರೆ. ನಾವೂ ಹಾಗೆಯೇ ಮಾತನಾಡುತ್ತಿದ್ದೇವೆ. ಯಾವುದೇ ಪುರುಷಾರ್ಥಕ್ಕೂ ಇಲ್ಲದಂತೆ ಹತ್ಯೆಗಳು ನಡೆಯುತ್ತಿವೆ’ ಎಂದು ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎಚ್‌. ವಿಶ್ವನಾಥ್‌ ಹೇಳಿದರು.

ಬುಧವಾರ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿರುವುದು ದುರದೃಷ್ಟಕರ. ಈ ಕುರಿತು ಪೊಲೀಸರು ಸರಿಯಾಗಿ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೆಕು’ ಎಂದರು. ಕಾಸು ಕೊಟ್ಟು ಬಂದವರು ಕೆಲಸ ಎಲ್ಲಿ ಮಾಡುತ್ತಾರೆ ಎಂದು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು