ಭಾನುವಾರ, ಏಪ್ರಿಲ್ 5, 2020
19 °C
ನಗರದಲ್ಲಿ 88 ಮಂದಿಗೆ ತಗುಲಿದ ಸೋಂಕು

ಉದ್ಯೋಗಿಗಳಿಗೆ ಎಚ್‌1ಎನ್‌1: ಕಚೇರಿಗೆ ಬೀಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಈವರೆಗೆ 1,648 ಶಂಕಿತರ ರಕ್ತದ ಮಾದರಿಯನ್ನು ತಪಾಸಣೆಗೆ ಒಳಪಡಿಸಿದ್ದು, ಅದರಲ್ಲಿ 175 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇದರಲ್ಲಿ 88 ಪ್ರಕರಣ ನಗರದಲ್ಲಿಯೇ ವರದಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎಸ್‌ಎಪಿ ಇಂಡಿಯಾ ಕಂಪನಿಯ ಉದ್ಯೋಗಿಗಳಿಗೆ ಎಚ್‌1ಎನ್‌1 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷಾ ವರದಿಗಳಿಂದ ದೃಢ‍ಪಟ್ಟಿದ್ದು, ಇದರಿಂದಾಗಿ ಕಂಪನಿಯು ತನ್ನ ಉದ್ಯೋಗಿಗಳಿಗೆ ಫೆ.28ರವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು