ಭಾನುವಾರ, ಏಪ್ರಿಲ್ 11, 2021
32 °C

ದೊಡ್ಡರಂಗೇಗೌಡರಿಗೆ ಅಭಿನಂದನೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಹಿರಿಯ ಸಾಹಿತಿ ಪ್ರೊ. ದೊಡ್ಡರಂಗೇಗೌಡ ಅವರ ಅಭಿನಂದನಾ ಸಮಾರಂಭವನ್ನು ಗುರುವಾರ (ಫೆ.25) ಹಮ್ಮಿಕೊಳ್ಳಲಾಗಿದೆ ಎಂದು ದಿ ಹನುಮಂತನಗರ ಸಹಕಾರಿ ಬ್ಯಾಂಕ್ ಪ್ರಕಟಣೆ ತಿಳಿಸಿದೆ.

‘ದೊಡ್ಡರಂಗೇಗೌಡರು ಬ್ಯಾಂಕ್‌ನ ಸದಸ್ಯರೂ ಆಗಿದ್ದಾರೆ’ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ಡಿ.ಜಿ. ಬೋರೇಗೌಡ ಹೇಳಿದ್ದಾರೆ.

ಕೆಂಪೇಗೌಡ ನಗರದಲ್ಲಿರುವ ಉದಯಭಾನು ಕಲಾ ಸಂಘದಲ್ಲಿ ಕಾರ್ಯಕ್ರಮದಲ್ಲಿ ನಡೆಯಲಿದ್ದು, ಅತಿ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.