ಸೈಬರ್ ಅಪರಾಧಗಳು ಹೆಚ್ಚುತ್ತಿವೆ. ಆರೋಪಿಗಳ ಪತ್ತೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ತನಿಖೆಯ ಗುಣಮಟ್ಟ ಹೆಚ್ಚಿಸುವಂತೆ ಸೂಚಿಸಿದ್ದೇನೆ.
ಸಿದ್ದರಾಮಯ್ಯ ಮುಖ್ಯಮಂತ್ರಿ
ಬೆಂಗಳೂರಿನಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಶುಕ್ರವಾರ ನಡೆದ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಫೋಟೊ ತೆಗೆಸಿಕೊಂಡರು
ವಾರ್ಷಿಕ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಅಧಿಕಾರಿಗಳು