ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವೇಗೌಡರ ಹುಟ್ಟುಹಬ್ಬ: ₹1ಕ್ಕೆ ಊಟ–ಉಪಾಹಾರ

Last Updated 18 ಮೇ 2022, 3:13 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರ 90ನೇ ಹುಟ್ಟುಹಬ್ಬದ ಅಂಗವಾಗಿ ‘ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್‌’ನಲ್ಲಿ ಬುಧವಾರ ₹1ಕ್ಕೆ ಊಟ –ಉಪಾಹಾರ ದೊರೆಯಲಿದೆ.

ಮುಖಂಡ ನಿಖಿಲ್ ಕುಮಾರಸ್ವಾಮಿ, ವಕ್ತಾರ ಟಿ.ಎ.ಶರವಣ ಅವರು ಮಧ್ಯಾಹ್ನ 12ಕ್ಕೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅಪ್ಪಾಜಿ ಕ್ಯಾಂಟೀನ್ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT