ಬೆಂಗಳೂರು: ಶ್ರವಣಬೆಳಗೊಳ ಮಠದ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಶನಿವಾರ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.
.ಅನಾರೋಗ್ಯ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆಸ್ಪತ್ರೆಗೆ ದಾಖಲು.
ದೇವರ ಪ್ರಸಾದ, ಶ್ರೀಮಠದ ಫಲ ತಾಂಬೂಲ, ಪುಷ್ಪಮಾಲೆಯೊಂದಿಗೆ ಪದ್ಮನಾಭನಗರದಲ್ಲಿರುವ ಅವರ ಮನೆಗೆ ತೆರಳಿದ ಸ್ವಾಮೀಜಿ, ದೇವೇಗೌಡರ ಹಣೆ ಹಾಗೂ ತಲೆಗೆ ಗಂಧೋದಕ ಹಚ್ಚಿದರು.
.ದೇವೇಗೌಡ ಆರೋಗ್ಯವಾಗಿದ್ದಾರೆ: ಎಚ್ಡಿಕೆ.
ಜಿನೈಕ್ಯರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಕೊಡುಗೆ, ಬಾಂಧವ್ಯವನ್ನು ಗೌಡರು ಸ್ಮರಿಸಿದರು.

ಜ್ವರ, ಮೂತ್ರ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಗೌಡರು, ಕೆಲ ದಿನಗಳ ಹಿಂದೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.