ಪುತ್ರನ ಬೆನ್ನು ತಟ್ಟಿದ ಗೌಡರು

7

ಪುತ್ರನ ಬೆನ್ನು ತಟ್ಟಿದ ಗೌಡರು

Published:
Updated:

ಬೆಂಗಳೂರು: ಬಜೆಟ್‌ ಅಧಿವೇಶನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಕಾರಣ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಭೇಷ್‌ ಎಂದಿದ್ದಾರೆ.

ಶುಕ್ರವಾರ ಮಧ್ಯಾಹ್ನ ಅಧಿವೇಶನ ಮುಗಿಯುತ್ತಿದ್ದಂತೆ ಕುಮಾರಸ್ವಾಮಿ ಪದ್ಮನಾಭ ನಗರಕ್ಕೆ ತೆರಳಿ ಮಾತುಕತೆ ನಡೆಸಿದರು. ಈ ಭೇಟಿ ಅನೌಪಚಾರಿಕವಾಗಿತ್ತು, ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಬಜೆಟ್‌ಗೆ ಉತ್ತರ ನೀಡುವಾಗ ತೋರಿದ ಜಾಣ್ಮೆ ಮತ್ತು ಸಂಯಮದ ಬಗ್ಗೆಯೂ ದೇವೇಗೌಡರು ಹರ್ಷ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 11

  Happy
 • 1

  Amused
 • 0

  Sad
 • 1

  Frustrated
 • 5

  Angry

Comments:

0 comments

Write the first review for this !