ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿರುವ ಬಹುತೇಕ ವಿದ್ಯಾರ್ಥಿಗಳು ಬಡ ಹಿಂದುಳಿಗ ವರ್ಗದವರಾಗಿದ್ದು ಅವರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ವಿಮೆ ಮಾಡಿಸುವುದು ತೀರ ಕಷ್ಟಕರವಾಗಿದೆ. ಈಗಿರುವ ಪರಿಸ್ಥಿತಿಯಲ್ಲಿ ವಿಶ್ವವಿದ್ಯಾಲಯ ಹಣ ವ್ಯಯಿಸುವುದೂ ಕಷ್ಟ. ಹಾಗಾಗಿ ಪ್ರಧಾನ ಮಂತ್ರಿ ಜನ ಸುರಕ್ಷಾ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ವಿಮೆ ಮಾಡಿಸಲು ಸೂಚಿಸಲಾಗಿದೆ.