ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

Last Updated 31 ಆಗಸ್ಟ್ 2020, 20:34 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಸೋಮವಾರ ಸಂಜೆಯಿಂದ ರಾತ್ರಿಯವರೆಗೂ ಗುಡುಗು ಸಹಿತ ಜೋರು ಮಳೆ ಆಯಿತು.

ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದು, ಸಂಜೆ ವೇಳೆಯಲ್ಲಿ ಜಿಟಿ ಜಿಟಿ ಮಳೆಯಾಯಿತು. ಕ್ರಮೇಣ ಮಳೆ ಜೋರಾಗಿ ಸುರಿಯಿತು.

ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ರಾಜರಾಜೇಶ್ವರಿ ನಗರ, ಕೆಂಗೇರಿ, ಪೀಣ್ಯ, ಯಶವಂತಪುರ, ಮೆಜೆಸ್ಟಿಕ್ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಹೆಚ್ಚಾಯಿತು.

‘ಮಳೆಯಿಂದಾಗಿ ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿ ಹರಿಯಿತು. ಮಳೆಯಿಂದ ಹಾನಿ ಉಂಟಾದ ಬಗ್ಗೆ ತಡರಾತ್ರಿಯವರೆಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT