ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಎಂ ಹುದ್ದೆ ಪ್ರಶ್ನಿಸಿ ಪಿಐಎಲ್

Last Updated 1 ಜೂನ್ 2018, 17:36 IST
ಅಕ್ಷರ ಗಾತ್ರ

ಬೆಂಗಳೂರು: ಜಿ.‌ಪರಮೇಶ್ವರ ಅವರು ಉಪ‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದನ್ನು ಪ್ರಶ್ನಿಸಿ ಮೈಸೂರಿನ ಚಂದ್ರಶೇಖರ ಐಯ್ಯರ್ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

‘ಸಂವಿಧಾನದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಯೇ ಇಲ್ಲ. ಅದು ಸಾಂವಿಧಾನಿಕ ಹುದ್ದೆ ಅಲ್ಲ. ಹೀಗಾಗಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದನ್ನು ಅಸಾಂವಿಧಾನಿಕ ಎಂಬುದಾಗಿ ಘೋಷಿಸಬೇಕು’ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಅರ್ಜಿಯ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT