ಬೆಂಗಳೂರು: ನಗರದ ಬಹುತೇಕ ಪ್ರದೇಶಗಳಲ್ಲಿ ಸೋಮವಾರ ಮಧ್ಯಾಹ್ನವೇ ಅಬ್ಬರದ ಮಳೆ ಸುರಿಯುತ್ತಿದೆ.

ನಗರದಲ್ಲಿ ಬೆಳಿಗ್ಗೆಯಿಂದಲೇ ಬಿಸಿಲು ಹಾಗೂ ಕೆಲವು ಬಾರಿ ಮೋಡ ಕವಿದ ವಾತಾವರಣ ಕಾಣಿಸಿತ್ತು.
ಮಧ್ಯಾಹ್ನ 2ಗಂಟೆಯಿಂದಲೇ ಜಿಟಿ ಜಿಟಿಮಳೆ ಆರಂಭವಾಗಿ, ನಂತರ ಜೋರು ಮಳೆ ಸುರಿಯಿತು.

ಮೆಜೆಸ್ಟಿಕ್, ವಿಧಾನಸೌಧ, ಎಂಜಿ.ರಸ್ತೆ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ರಾಜಾಜಿನಗರ, ವಿಜಯನಗರ, ಮಹಾಲಕ್ಷ್ಮಿಲೇಔಟ್, ಗಾಂಧಿನಗರ, ಬಸವೇಶ್ವರನಗರ, ಮಲ್ಲೇಶ್ವರ, ಕಾಮಾಕ್ಷಿಪಾಳ್ಯ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಸಹಿತ ಮಳೆ ಸುರಿಯಿತು.

ಮಳೆಯಿಂದಾಗಿ ನೀರು ರಸ್ತೆ ಮೇಲೆಯೇ ಹರಿಯುತ್ತಿದೆ. ಕೆಲ ಕಡೆ ಕಾಲುವೆಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ತ್ಯಾಜ್ಯವೆಲ್ಲ ರಸ್ತೆಗೆ ಬಂದು ಬಿದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.