ಬುಧವಾರ, ಅಕ್ಟೋಬರ್ 21, 2020
22 °C

ಬೆಂಗಳೂರು ನಗರದಲ್ಲಿ ಅಬ್ಬರದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ಹಲವೆಡೆ ಅಬ್ಬರದ ಮಳೆ ಆಗುತ್ತಿದೆ.

ಬಸವೇಶ್ವರ ನಗರ, ವಿಜಯನಗರ, ಪೀಣ್ಯ, ಮಲ್ಲೇಶ್ವರ ಹಾಗೂ ಸುತ್ತಮುತ್ತ ಜೋರು ಮಳೆ ಇದೆ.

ಬಸವೇಶ್ವರ ನಗರದಲ್ಲಿ ರಸ್ತೆ ಮೇಲೆ ನೀರು ಹರಿದು ಮನೆಗಳಿಗೆ ನುಗ್ಗಿದೆ. ವಾಹನಗಳು ನೀರಿನಲ್ಲೇ ನಿಂತುಕೊಂಡಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು