ನಿತ್ಯ ಬೆಳಿಗ್ಗೆ ಮತ್ತು ಸಂಜೆ ಕಿಲೋ ಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುತ್ತವೆ. ನಿಗದಿತ ಸಮಯಕ್ಕೆ ಕಚೇರಿಗೆ ತಲುಪಲು ಕಷ್ಟವಾಗುತ್ತದೆ. ನಮ್ಮ ಕಷ್ಟ ಯಾರಿಗೆ ಹೇಳುವುದು?
ಅರ್ಜುನ್ ಮಾರತ್‌ಹಳ್ಳಿಯ ಕಂಪನಿ ಉದ್ಯೋಗಿ
ಒಆರ್‌ಆರ್‌ನಲ್ಲಿ ಸಂಚಾರ ಸಮಸ್ಯೆ ಸಾಮಾನ್ಯ. ಸಮಸ್ಯೆ ಪರಿಹರಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಹಾಗಾಗಿಯೇ ಮಾರತ್‌ಹಳ್ಳಿ ಬೆಳ್ಳಂದೂರು ರಸ್ತೆಗೆ ಆಟೊದವರು ಬರಲು ಹಿಂದೇಟು ಹಾಕುತ್ತಾರೆ.