ಬುಧವಾರ, ಏಪ್ರಿಲ್ 21, 2021
32 °C

ಸವಾರರಿಗೆ ಹೆಲ್ಮೆಟ್ ಕಡ್ಡಾಯ: ಭಾಸ್ಕರ ರಾವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ತ್ರಿಬಲ್ ರೈಡಿಂಗ್ ಮಾಡದಂತೆ ಕುಟುಂಬದ ಸದಸ್ಯರು ಸೂಚಿಸಬೇಕು ಎಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

'ಕೊರೊನಾ ಇರುವುದರಿಂದ ಸಂಚಾರ ನಿಯಮಗಳು ಕೊಂಚ ಸಡಿಲವಾಗಿರುವ ಬೆನ್ನಲ್ಲೇ ನಗರದಲ್ಲಿ ದ್ವಿಚಕ್ರ ವಾಹನಗಳ ಅಪಘಾತಗಳು ಹೆಚ್ಚಾಗುತ್ತಿವೆ. ಹೆಲ್ಮೆಟ್ ರಹಿತ ಸವಾರಿಯಿಂದ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ, ಸಾವು ಸಂಭವಿಸಿದರೆ ಕುಟುಂಬಸ್ಥರು ಭಾದಿತರಾಗುತ್ತಾರೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು