ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಸ್ಕೂರು ಗ್ರಾ.ಪಂ: ಅನ್ನಪೂರ್ಣ ಅಧ್ಯಕ್ಷೆ

Last Updated 6 ಫೆಬ್ರುವರಿ 2021, 17:48 IST
ಅಕ್ಷರ ಗಾತ್ರ

ಹೆಸರಘಟ್ಟ: ದಾಸನಪುರ ಹೋಬಳಿಯ ಹುಸ್ಕೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಅನ್ನಪೂರ್ಣ ರಾಜಣ್ಣ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯಿತು.

ರಮೇಶ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಒಟ್ಟು 22 ಸದಸ್ಯರಲ್ಲಿ 19 ಮಂದಿ ರಮೇಶ್‌ ಅವರನ್ನು ಬೆಂಬಲಿಸಿದರು. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.

ಪಂಚಾಯತ್ ರಾಜ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮೇಟಿ ಅವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT