ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನ
ಹೆಸರಘಟ್ಟ: ಮೀನುಗಾರಿಕೆ ಇಲಾಖೆ, ಹೆಸರಘಟ್ಟ ಜಲಾಶಯದಲ್ಲಿ ಮೀನು ಹಿಡಿಯಲು ಪರವಾನಗಿ ಪಡೆಯಲು ಇಚ್ಛಿಸುವ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿಗಳನ್ನು ಹೆಸರಘಟ್ಟ ಮೀನುಮರಿ ಉತ್ಪಾದನಾ ಕೇಂದ್ರದಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದು. ಜನವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 9880625376.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.