ಇಂದು ಪವಾಡ ಬಯಲು

7

ಇಂದು ಪವಾಡ ಬಯಲು

Published:
Updated:

ಬೆಂಗಳೂರು: ಹೆಸರಘಟ್ಟ ಹೋಬಳಿ ಕಾಮಾಕ್ಷಿಪುರ ಗ್ರಾಮದಲ್ಲಿ ನಡೆಯುತ್ತಿರುವ ಮಾರಸಂದ್ರದ ಪಿ.ಕೆ.ಬಿ ಕಾಲೇಜಿನ ವಿಶೇಷ ಎನ್.ಎಸ್.ಎಸ್ ಶಿಬಿರದಲ್ಲಿ ಅ.10ರಂದು ಸಂಜೆ ಹುಲಿಕಲ್ ನಟರಾಜ್ ಅವರು ಪವಾಡಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ.

ಸಾರ್ವಜನಿಕರಿಗೆ ಮುಕ್ತ ಅವಕಾಶ ಇದ್ದು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಕರಗಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 1

  Frustrated
 • 1

  Angry

Comments:

0 comments

Write the first review for this !