ಗುರುವಾರ , ಮೇ 6, 2021
25 °C

ಡಿ.ಜೆ.ಹಳ್ಳಿ ಘಟನೆ: 90 ಕ್ಲೇಮ್ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆ.ಜೆ.ಹಳ್ಳಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 90 ಕ್ಲೇಮ್‌ ಅರ್ಜಿಗಳು ಬಂದಿವೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ತನಿಖೆ ಪ್ರಗತಿ ಕುರಿತ ವರದಿ ಸಲ್ಲಿಸುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ನ್ಯಾಯಪೀಠ ನಿರ್ದೇಶನ ನೀಡಿತ್ತು.

ಡಿ.ಜಿ.ಹಳ್ಳಿ ಹಿಂಸಾಚಾರದಲ್ಲಿ 33 ಸರ್ಕಾರಿ ವಾಹನಗಳು,‌ 109 ಖಾಸಗಿ ವಾಹನಗಳು ಸಂಪೂರ್ಣವಾಗಿ ಸುಟ್ಟು ನಾಶವಾಗಿದ್ದವು. ‌80ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.