ಜಾಗೃತ ನಾಗರಿಕರು ಕರ್ನಾಟಕದ ಕೆ. ಮರುಳಸಿದ್ಧಪ್ಪ, ಜಿ. ರಾಮಕೃಷ್ಣ, ಎಸ್. ಜಿ. ಸಿದ್ದರಾಮಯ್ಯ, ರುದ್ರಪ್ಪ ಹನಗವಾಡಿ, ಬಿ. ಶ್ರೀಪಾದ ಭಟ್, ಮೀನಾಕ್ಷಿ ಬಾಳಿ, ಕೆ. ಎಸ್. ವಿಮಲ, ಎನ್.ಗಾಯತ್ರಿ, ಟಿ. ಸುರೇಂದ್ರ ರಾವ್, ವಸಂತ್ ರಾಜ್ ಎನ್.ಕೆ., ವಾಸುದೇವ ಉಚ್ಚಿಲ, ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಪತಿ, ಇಂದಿರಾ ಕೃಷ್ಣಪ್ಪ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.