ಶನಿವಾರ, ಜೂನ್ 25, 2022
24 °C

ಅಶ್ವತ್ಥನಾರಾಯಣ, ಶ್ಯಾಮಸುಂದರ್ ಸೇರಿ 53 ವಕೀಲರಿಗೆ ಪದೋನ್ನತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೈಕೋರ್ಟ್‌ ವಕೀಲರಾದ ಎಸ್.ಎನ್. ಅಶ್ವತ್ಥನಾರಾಯಣ ಮತ್ತು ಎಂ.ಎಸ್. ಶ್ಯಾಮ್ ಸುಂದರ್ ಅವರಿಗೆ ಹಿರಿಯ ವಕೀಲರಾಗಿ ಪದೋನ್ನತಿ (ಡೆಸಿಗ್ನೇಟೆಡ್ ಸೀನಿಯರ್ ಕೌನ್ಸೆಲ್‌) ನೀಡಿ ಆದೇಶಿಸಲಾಗಿದೆ.

ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇ ಗೌಡ ಇದೇ 24ರಂದು ಅಧಿಸೂಚನೆ ಹೊರಡಿಸಿದ್ದಾರೆ. ಈ ಹಿಂದೆ 2021ರ ಡಿಸೆಂಬರ್ 12 ಮತ್ತು 14ರಂದು ಪ್ರತ್ಯೇಕ ಅಧಿಸೂಚನೆ ಹೊರಡಿಸಿದ್ದ ಹೈಕೋರ್ಟ್, ಒಟ್ಟು 53 ವಕೀಲರಿಗೆ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು