ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಎಪಿಪಿ ಪರೀಕ್ಷೆ ಮುಂದೂಡಿಕೆ

Last Updated 8 ಜೂನ್ 2020, 21:00 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 21ರಂದು ನಡೆಸಲು ಉದ್ದೇಶಿಸಿದ್ದ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ (ಎಪಿಪಿ) ಪರೀಕ್ಷೆಯನ್ನು ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿದೆ.

ಪರಿಷ್ಕೃತ ದಿನಾಂಕವನ್ನು ಪ್ರಾಧಿಕಾರದ ವೆಬ್‌ಸೈಟ್ http://kea.jar.nic.in ನಲ್ಲಿ ಪ್ರಕಟಿಸಲಾಗುವುದು ಎಂದುಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

'ರಾಜ್ಯದಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೇ 21ರಂದು ನಿಗದಿಯಾಗಿರುವ ಪರೀಕ್ಷೆ ಮುಂದೂಡಬೇಕು' ಎಂದು ರಾಜ್ಯ ವಕೀಲರ ಪರಿಷತ್ ಸದಸ್ಯ ಎಸ್. ಬಸವರಾಜ್ ಮತ್ತು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಆಗ್ರಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT