ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ ಸರ್ಕಾರ ವಜಾಗೊಳಿಸಲು ಮನವಿ

Last Updated 28 ಮೇ 2021, 21:55 IST
ಅಕ್ಷರ ಗಾತ್ರ

ಬೆಂಗಳೂರು: ‘ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಬಳಿಕ ಟಿಎಂಸಿ ಕಾರ್ಯಕರ್ತರು ಹಿಂದೂಗಳನ್ನೇ ಗುರಿಯಾಗಿಸಿಕೊಂಡು ಭಾರಿ ಹಿಂಸಾಚಾರ ನಡೆಸಿದ್ದಾರೆ. ಅವರ ಆಸ್ತಿಪಾಸ್ತಿಗಳಿಗೂ ಹಾನಿ ಮಾಡಿದ್ದಾರೆ. ಅನೇಕ ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ನೇರ ಹೊಣೆ. ಹೀಗಾಗಿ ರಾಜ್ಯ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು’ ಎಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ಘಟಕವು ರಾಷ್ಟ್ರಪತಿ ಅವರಿಗೆ ಪತ್ರದ ಮೂಲಕ ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT