ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಐವಿ: ಸೋಂಕಿತರಿಗೆ ₹ 5 ಲಕ್ಷವರೆಗೆ ಉಚಿತ ಔಷಧ

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ * ಆರೋಗ್ಯ ಇಲಾಖೆಯಿಂದ ವಿಶ್ವ ಏಡ್ಸ್ ದಿನ ಆಚರಣೆ
Last Updated 1 ಡಿಸೆಂಬರ್ 2020, 22:41 IST
ಅಕ್ಷರ ಗಾತ್ರ

ಬೆಂಗಳೂರು: ‘ಎಚ್‍ಐವಿ ಸೋಂಕಿತರಿಗೆ ವಾರ್ಷಿಕ ₹ 5 ಲಕ್ಷದವರೆಗೆ ಉಚಿತ ಔಷಧ ನೀಡಬೇಕು ಎಂದು ಆರೋಗ್ಯ ಕೇಂದ್ರಗಳಿಗೆ ಸೂಚಿಸಲಾಗಿದೆ. ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವ ರೋಗಿಗಳಿಗೆ ಇದು ಅನ್ವಯವಾಗಲಿದೆ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ವಿಶ್ವ ಏಡ್ಸ್ ದಿನದ ಪ್ರಯುಕ್ತ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಸಹಯೋಗದಲ್ಲಿಆರೋಗ್ಯ ಇಲಾಖೆ ನಗರದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಸಕ ಉದಯ್ ಬಿ.ಗರುಡಾಚಾರ್, ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆಯುಕ್ತ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕ ಡಾ. ಓಂಪ್ರಕಾಶ್ ಪಾಟೀಲ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಡಾ. ಅರುಂಧತಿ ಚಂದ್ರಶೇಖರ್, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ. ಜಯಂತಿ ಸಿ.ಆರ್., ಏಡ್ಸ್ ಪ್ರಿವೆನ್‌ಷನ್ ಸೊಸೈಟಿಯ ಹೆಚ್ಚುವರಿ ಯೋಜನಾ ನಿರ್ದೇಶಕಿ ಡಾ.ಎಂ. ಇಂದುಮತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT