ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಭಾರಿ ಮಳೆ: ಶಾಲಾ – ಕಾಲೇಜುಗಳಿಗೆ ಇಂದು ರಜೆ ಘೋಷಣೆ

Last Updated 29 ಆಗಸ್ಟ್ 2022, 20:59 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಮಂಗಳವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪಿಯುಸಿ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.

ಮಕ್ಕಳ ಸುರಕ್ಷತೆಗಾಗಿ ರಜೆ ನೀಡಲಾಗಿದೆ ಎಂದು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT