ಪ್ರತಿ ಟನ್ ಕಬ್ಬಿಗೆ ಕಾರ್ಖಾನೆ ₹3,300, ಸರ್ಕಾರ ₹200 ನೀಡಲಿ: ಬೊಮ್ಮಾಯಿ ಸಲಹೆ
Sugarcane MSP: ಪ್ರತಿ ಟನ್ ಕಬ್ಬಿಗೆ ₹3,500 ದರ ಸಿಗುವಂತೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಮಧ್ಯ ಪ್ರವೇಶಿಸಬೇಕು. ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್ ಕಬ್ಬಿಗೆ ₹3,300 ಹಾಗೂ ರಾಜ್ಯ ಸರ್ಕಾರ ₹200 ನೀಡಬೇಕು ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.Last Updated 5 ನವೆಂಬರ್ 2025, 14:17 IST