ಸೋಮವಾರ, ನವೆಂಬರ್ 30, 2020
26 °C

ಹೊಸಕೋಟೆ ಡಿವೈಎಸ್ಪಿಯಾಗಿ ಉಮಾಶಂಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಗ್ರಾಮಾಂ ತರ ಜಿಲ್ಲಾ ವ್ಯಾಪ್ತಿಯ ಹೊಸಕೋಟೆ ಉಪವಿಭಾಗದ ಡಿವೈಎಸ್ಪಿ ಆಗಿ ಎಂ.ಎಚ್. ಉಮಾಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಈ ಸಂಬಂಧ ಪೊಲೀಸ್ ಸಿಬ್ಬಂದಿ ಮಂಡಳಿ ಗುರುವಾರ ಆದೇಶ ಹೊರ ಡಿಸಿದೆ. ಡಿವೈಎಸ್ಪಿ ಆಗಿದ್ದ ನಿಂಗಪ್ಪ ಸಕ್ರಿ ಅವರನ್ನು ರಾಜ್ಯ ಗುಪ್ತದಳಕ್ಕೆ ವರ್ಗಾಯಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.