ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ಖಂಡಿಸಿ, ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಶುಕ್ರವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಆರೋಪಿಯನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.

ಮೈಸೂರು ಬ್ಯಾಂಕ್ ವೃತ್ತದಲ್ಲೇ ರಸ್ತೆತಡೆ ನಡೆಸಲು ಮುಂದಾದರು. ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಮತ್ತೆ ಮುಂದಕ್ಕೆ ಸಾಗಿ ಧರಣಿಗೆ ಕುಳಿತರು. ಆಗ ಪೊಲೀಸರು ಲಾಠಿ ಬೀಸಿ ಗುಂಪು ಚದುರಿಸಿದರು. ಉಳಿದವರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.