ಗುರುವಾರ , ಜನವರಿ 23, 2020
20 °C

ಬೆಂಗಳೂರು | ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆನ್ಸನ್‌ ಟೌನ್‌ನ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ಬೃಹತ್ ಮೌನ ಪ್ರತಿಭಟನೆ ಸೋಮವಾರ ನಡೆಯಿತು.

ಪೌರತ್ವ ಕಾಯ್ದೆ ವಿರೋಧಿಸಿ ಶಿವಾಜಿನಗರ, ಟ್ಯಾನರಿ ರೋಡ್‌ಗಳಲ್ಲಿ ಅಘೋಷಿತ ಬಂದ್ ವಾತಾವರಣವಿತ್ತು. ಅಂಗಡಿ ಬಾಗಿಲುಗಳನ್ನು ಹಾಕಿ ಹಲವಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ರಸ್ತೆಯಲ್ಲಿ ಜನಸಂದಣಿ ಹೆಚ್ಚಾದ ಕಾರಣ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಟ್ರಾಫಿಕ್‌ ಜಾಮ್‌ನಲ್ಲಿ ವಾಹನಗಳು ಸಿಲುಕಿವೆ.


ಭಿತ್ತಿ ಪತ್ರ ಪ್ರದರ್ಶಿಸಿದ ಪ್ರತಿಭಟನಾನಿರತರು

 


ಈದ್ಗಾ ಮೈದಾನದಲ್ಲಿ ಜನಸಾಗರ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು