ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಇಲಾಖೆ ಎಸಿಎಸ್‌ಗೆ ನೋಟಿಸ್‌

Last Updated 2 ಆಗಸ್ಟ್ 2020, 23:35 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ನಿಯಂತ್ರಣ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಕ್ರಮ, ಸೋಂಕು ನಿಯಂತ್ರಿಸಲು ಸರ್ಕಾರದ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಶಾಸಕ ಎಚ್.ಕೆ. ಪಾಟೀಲ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ರಾಜ್ಯ ಮಾನವ ಹಕ್ಕುಗಳ ಆಯೋಗ, ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್‌) ನೋಟಿಸ್‌ ನೀಡಿದೆ.

ಪ್ರಕರಣದ ವಿಚಾರಣೆ ಸೋಮವಾರ ನಡೆಯಲಿದ್ದು, ದೂರುದಾರ ಎಚ್‌.ಕೆ. ಪಾಟೀಲ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಆಯೋಗ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT