ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು, ₹5.80 ಕೋಟಿ ಮೌಲ್ಯದ ಹೈಡ್ರೊಗಾಂಜಾ ಜಪ್ತಿ ಮಾಡುವಲ್ಲಿ ಯಶಸ್ವಿ ಆಗಿದ್ಧಾರೆ.

ಮೂವರು ಪ್ರಯಾಣಿಕರು ಪ್ರತ್ಯೇಕ ವಿಮಾನದಲ್ಲಿ ಬಂದಿದ್ದರು. ಅವರ ಲಗೇಜ್ ಬ್ಯಾಗ್ಗಳನ್ನು ತಪಾಸಣೆ ನಡೆಸಿದಾಗ ಹೈಡ್ರೊಗಾಂಜಾ ಹೈಡ್ರೊಗಾಂಜಾ ಪತ್ತೆಯಾಗಿದೆ. ಆರೋಪಿಗಳಿಂದ ಸುಮಾರು 15.49 ಕೆ.ಜಿ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಮೂಲಗಳು ತಿಳಿಸಿವೆ.

ಎನ್ಡಿಪಿಎಸ್ ಕಾಯ್ದೆ ಅಡಿ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.