ಭಾನುವಾರ, ಆಗಸ್ಟ್ 1, 2021
22 °C

ಐಎಎಸ್‌ ತರಬೇತಿ ಶುಲ್ಕ ರಿಯಾಯಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಜಯನಗರದಲ್ಲಿರುವ ಗ್ರೇಸ್‌ ಐಎಎಸ್‌ ಅಕಾಡೆಮಿ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ತರಬೇತಿ ಶುಲ್ಕದಲ್ಲಿ ರಿಯಾಯಿತಿ ನೀಡುವುದಾಗಿ ಘೋಷಿಸಿದೆ. 

ತರಗತಿಗಳು ಪ್ರಾರಂಭಗೊಂಡಿವೆ. ದೆಹಲಿಯ ನುರಿತ ಬೋಧಕರು ಉಪನ್ಯಾಸ ನೀಡಲಿದ್ದಾರೆ. ಅಧ್ಯಯನ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುತ್ತದೆ.  ಆಸಕ್ತರು ಮಾಹಿತಿಗೆ, ಸಂಸ್ಥೆಯ ವೆಬ್‌ಸೈಟ್‌ www.graceias.com ಅಥವಾ ದೂರವಾಣಿ ಸಂಖ್ಯೆ 9886800910 ಸಂಪರ್ಕಿಸಬಹುದು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.