ಬುಧವಾರ, ಸೆಪ್ಟೆಂಬರ್ 18, 2019
25 °C

ಐಎಫ್ಎಸ್ ಅಧಿಕಾರಿ ಆತ್ಮಹತ್ಯೆ 

Published:
Updated:

ಬೆಂಗಳೂರು: ಇಲ್ಲಿನ ಅರಣ್ಯಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಐಎಫ್ಎಸ್ ಅಧಿಕಾರಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಅವತಾರ್ ಸಿಂಗ್, ಆತ್ಮಹತ್ಯೆ ಮಾಡಿಕೊಂಡಿರುವ ಐಎಫ್‌ಎಸ್ ಅಧಿಕಾರಿ.  

ಶನಿವಾರ ಕೆಲಸಕ್ಕೆ ಹೋಗಿದ್ದ ಅವತಾರ್, ಯಲಹಂಕದಲ್ಲಿನ ತಮ್ಮ ಅಪಾರ್ಟ್ಮೆಂಟ್ ಪ್ರೆಸ್ಟೀಜ್ ಮೌಂಟ್ ಕಾರ್ಲೋದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Post Comments (+)