ಸೋಮವಾರ, ಸೆಪ್ಟೆಂಬರ್ 28, 2020
23 °C

ರಾಜಕೀಯ ಪ್ರೇರಿತ ದಾಳಿ: ಎಸ್‌ಡಿಪಿಐ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಗಲಭೆ ನೆಪ ಮಾಡಿಕೊಂಡು ಎಸ್‌ಡಿಪಿಐ ಕಚೇರಿ ಮೇಲೆ ದಾಳಿ ಮಾಡಿರುವುದು ರಾಜಕೀಯ ಪ್ರೇರಿ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಜ್ಯ ಘಟಕದ ಅಧ್ಯಕ್ಷ ಇಲಿಯಾಸ್ ಮುಹಮ್ಮದ್ ತುಂಬೆ ಆರೋಪಿಸಿದ್ದಾರೆ.

ತಮ್ಮ ಪಕ್ಷದ ಕಚೇರಿ ಮೇಲೆ ಸಿಸಿಬಿ ಅಧಿಕಾರಿಗಳು ನಡೆಸಿರುವ ದಾಳಿ ಉಲ್ಲೇಖಿಸಿ ಟ್ವೀಟ್ ಮಾಡಿರುವ ತುಂಬೆ, 'ಬಿಜೆಪಿ ಸರ್ಕಾರ, ಗಲಭೆ ಹಿಂದಿನ ಸತ್ಯವನ್ನು ಮುಚ್ಚಿಡುತ್ತಿದೆ' ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು