ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಧಿಕೃತ ವಾಸ:14 ವಿದೇಶಿಯರು ವಶಕ್ಕೆ

Last Updated 21 ಡಿಸೆಂಬರ್ 2022, 22:15 IST
ಅಕ್ಷರ ಗಾತ್ರ

ಬೆಂಗಳೂರು: ಅನಧಿಕೃತವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲು ಈಶಾನ್ಯ ವಿಭಾಗದ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಆಫ್ರಿಕಾ ಮೂಲದ 14 ಮಂದಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ.

‘14 ಮಂದಿ ಪೈಕಿ ಒಂಬತ್ತು ಪುರುಷರು ಹಾಗೂ ಐವರು ಮಹಿಳೆಯರು ಇದ್ದಾರೆ. ಇವರು ನೈಜೀರಿಯಾ, ತಾಂಜಾನಿಯ, ಕೀನ್ಯಾ, ಉಗಾಂಡ ಮತ್ತಿತರ ದೇಶಗಳಿಂದ ಬಂದು ಈಶಾನ್ಯ ವಿಭಾಗದ ವಿವಿಧ ಬಡಾವಣೆಗಳಲ್ಲಿ ಅನಧಿಕೃತವಾಗಿ ನೆಲೆಸಿದ್ದರು’ ಎಂದು ಡಿಸಿಪಿ ಅನೂಪ್‌ ಶೆಟ್ಟಿ ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT