ಭಾನುವಾರ, ನವೆಂಬರ್ 27, 2022
26 °C

ಮೆಟ್ರೊ: ಒಂದೇ ದಿನ ₹1.24 ಕೋಟಿ ವರಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ವಾತಂತ್ರ್ಯೋತ್ಸವದ ದಿನ ಮೆಟ್ರೊ ರೈಲಿನಲ್ಲಿ 8.25 ಲಕ್ಷ ಜನ ಪ್ರಯಾಣ ಮಾಡಿದ್ದು, ಒಂದೇ ದಿನ ₹1.24 ಕೋಟಿ ವರಮಾನವನ್ನು ಬಿಎಂಆರ್‌ಸಿಎಲ್ ಸಂಗ್ರಹಿಸಿದೆ.

ನೇರಳೆ ಮಾರ್ಗದಲ್ಲಿ 2.58 ಲಕ್ಷ ಜನ, ಹಸಿರು ಮಾರ್ಗದಲ್ಲಿ 4.02 ಲಕ್ಷ ಜನ ಪ್ರಯಾಣಿಸಿದ್ದಾರೆ. ನಾಡಪ್ರಭು ಕೆಂಪೇಗೌಡ ಮೆಟ್ರೊ ರೈಲು ನಿಲ್ದಾಣವೊಂದರಿಂದಲೇ 1.65 ಲಕ್ಷ ಜನ ಪ್ರಯಾಣಿಸಿದ್ದಾರೆ. ಸಾಮಾನ್ಯ ದಿನಗಳಲ್ಲಿ ಸರಾಸರಿ 5.12 ಲಕ್ಷ ಜನ ಮೆಟ್ರೊ ರೈಲಿನಲ್ಲಿ ಸಂಚರಿಸುತ್ತಾರೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು