The Congress was at the heart of the Indian Independence struggle, and every year I hoist the flag as the KPCC President, it fills me with great pride and content. Glimpses from the flag hoisting at KPCC office, Bengaluru, today.
ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಶಾಸಕರು ಹಾಗೂ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರಾದ ಶ್ರೀ ಹೆಚ್.ಎಂ. ರಮೇಶ್ ಗೌಡ ಅವರು ತ್ರಿವರ್ಣ ಧ್ವಜಾರೋಹಣ ಮಾಡಿದರು.