ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video; ಬೆಂಗಳೂರಿನಲ್ಲಿ ದೇಶದ ಪ್ರಥಮ ನೆಲದಡಿ ಟ್ರಾನ್ಸ್‌ಫಾರ್ಮರ್ ನಿರ್ಮಾಣ

Published 6 ಸೆಪ್ಟೆಂಬರ್ 2023, 15:42 IST
Last Updated 6 ಸೆಪ್ಟೆಂಬರ್ 2023, 15:42 IST
ಅಕ್ಷರ ಗಾತ್ರ

ದೇಶದಲ್ಲೇ ಪ್ರಪ್ರಥಮ ಬಾರಿಗೆ ನೆಲದಡಿಯಲ್ಲಿ ನಿರ್ಮಿಸಿರುವ 500ಕೆವಿಎ ವಿದ್ಯುತ್ ಪರಿವರ್ತಕ ಕೇಂದ್ರವನ್ನು ಬೆಂಗಳೂರಿನ ಮಲ್ಲೇಶ್ವರದಲ್ಲಿ ಮಂಗಳವಾರ ಉದ್ಘಾಟಿಸಲಾಯಿತು. ಬಿಬಿಎಂಪಿ ಸಹಭಾಗಿತ್ವದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ಈ ಕೇಂದ್ರವನ್ನು ನಿರ್ಮಿಸಿದೆ. ಪಾದಚಾರಿ ಮಾರ್ಗದ ಕೆಳಗೆ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT